Maths Techy

Maths Techy

Share

Maths Techy,
youtube channel and facebook is created to publish videos related to educational, infor

ಪಾಕಿಸ್ತಾನದ ಮದರಸಾದಲ್ಲಿ ಬಾಂಬ್ ಸ್ಪೋಟ - ಕರ್ನಾಟಕ ನ್ಯೂಸ್ ಹಂಟ್ 27/10/2020

PIC BY GOOGLE ಇಸ್ಲಮಾಬಾದ್​ಮಂಗಳವಾರ ಬೆಳಿಗ್ಗೆ ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಇಸ್ಲಾಮಿಕ್ ಸೆಮಿನರಿಯ ಧಾರ್ಮಿಕ ಶಾಲೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಮಕ್ಕಳು ಮರಣ ಹೊಂದಿದ್ದಾರೆ, ಮತ್ತು 70 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಆಸ್ಪತ್ರೆಯ ವಕ್ತಾರರು ಹೇಳಿದ್ದಾರೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಉಪನ್ಯಾಸ ನೀಡುತ್ತಿರುವಾಗ ಬಾಂಬ್ ಸ್ಫೋಟ ಘಟನೆ ಉಂಟಾಗಿದೆ ಎಂದು ಪೊಲೀಸ್ ಅಧಿಕಾರಿ ವಾಕರ್ ಅಜೀಮ್ ಹೇಳಿದ್ದಾರೆ. ಮದರಸಾದಲ್ಲಿ ಯಾರೋ ಓರ್ವ ವ್ಯಕ್ತಿ ಒಂದು ಚೀಲವನ್ನು ಬಿಟ್ಟು ಹೊರಟ ಕೆಲವೇ ನಿಮಿಷಗಳಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಆರಂಭಿಕ ತನಿಖೆಗಳಿಂದ ತಿಳಿದುಬಂದಿದೆ. ಬಾಂಬ್​ ಸ್ಫೋಟದಲ್ಲಿ ಗಾಯಗೊಂಡ ಅನೇಕರ ಸ್ಥಿತಿ ಗಂಭೀರವಾಗಿದೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಮದರಸಾದಲ್ಲಿ ಬಾಂಬ್ ಸ್ಪೋಟ - ಕರ್ನಾಟಕ ನ್ಯೂಸ್ ಹಂಟ್ Karnataka news educational political movies sandalwood sports healthtips jobs

Want your school to be the top-listed School/college in Gulbarga?
Click here to claim your Sponsored Listing.

Category

Telephone

Address


Kalaburagi
Gulbarga