Shivakumar Natikar

Shivakumar Natikar

Share

Politician
Social Activists
JDS State General Secretary Of Karnataka

Photos from Shivakumar Natikar's post 20/05/2026

ಕಳೆದ 15 ವರ್ಷಗಳಿಂದ ನಿರಂತರವಾಗಿ ಜನರ ಮಧ್ಯದಲ್ಲಿ ಇದ್ದು ಹೋರಾಟಗಳನ್ನು ಮಾಡುತ್ತಾ ಬಂದಿರುವ ನನಗೆ ನಮ್ಮ ಜೆಡಿಎಸ್ ಪಕ್ಷದ ವರಿಷ್ಠರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್ ಡಿ ದೇವೇಗೌಡರು ಮತ್ತು ಕೇಂದ್ರ ಸಚಿವರು ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ಈ ಹಿಂದೆ 2023 ರ ವಿಧಾನಸಭೆ ಚುನಾವಣೆಯಲ್ಲಿ ಅಫಜಲಪುರ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿದ್ದರು, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದರು ಈಗ ಮತ್ತೆ ನನ್ನ ಮೇಲೆ ವಿಶ್ವಾಸ ಇಟ್ಟು ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಅಧ್ಯಕ್ಷನಾಗಿ ಆಯ್ಕೆ ಮಾಡಿ ಪಕ್ಷ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ ಇದಕ್ಕೆ ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ ಬಾಬು, ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೆಸ್ವಾಮಿ, ಕಾರ್ಯಾಧ್ಯಕ್ಷರಾದ ದೊಡ್ಡಪ್ಪಗೌಡ ಪಾಟೀಲ, ಕಲಬುರಗಿ ಜಿಲ್ಲಾಧ್ಯಕ್ಷರಾದ ಬಾಲರಾಜ್ ಗುತ್ತೆದಾರ ಅವರುಗಳು ಸಹಕರಿಸಿದ್ದಾರೆ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ.

ನನಗೆ, ಪಕ್ಷ ನೀಡಿರುವ ಜವಾಬ್ದಾರಿಯನ್ನು ಪಾಲಿಸುತ್ತಾ ರಾಜ್ಯದ ತುಂಬೆಲ್ಲ ತಳಮಟ್ಟದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಇದಕ್ಕೆ ನಿಮ್ಮೆಲ್ಲರ ಸಲಹೆ ಸಹಕಾರದ ಅಗತ್ಯವಿದೆ ದಯವಿಟ್ಟು ತಾವುಗಳು ಎಲ್ಲರೂ ಸಹಕಾರವಿರಲಿ ಎಂದು ಕೆಳಿಕೊಳ್ಳುತ್ತೇನೆ.

-ಶಿವಕುಮಾರ ನಾಟೀಕಾರ
ರಾಜ್ಯಾಧ್ಯಕ್ಷರು, ಹಿಂದುಳಿದ ವರ್ಗಗಳ ವಿಭಾಗ, ಜೆಡಿಎಸ್








#ಶಿವಕುಮಾರನಾಟೀಕಾರ

27/04/2026

ಕಲಬುರಗಿಯಲ್ಲಿ ತಳವಾರ ಸಮಾಜದ ಎಸ್ಟಿ ಹೋರಾಟದಲ್ಲಿ
#ತಳವಾರ
#ಪ್ರತಿಭಟನೆ




#ಶಿವಕುಮಾರನಾಟೀಕಾರ

26/04/2026

ಕಲಬುರಗಿಯಲ್ಲಿ ತಳವಾರ ಸಮಾಜದ ಬೃಹತ್ ಪ್ರತಿಭಟನೆಗೆ ಎಲ್ಲರೂ ಬಂದು ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಿ.




#ತಳವಾರ
#ಪ್ರತಿಭಟನೆ

Photos from Shivakumar Natikar's post 20/04/2026

ಅಫಜಲಪುರ ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ
ಜಯ೦ತಿಯಲ್ಲಿ ಭಾಗವಹಿಸಿ ಮಾತನಾಡಿದರು.

#ಶಿವಕುಮಾರನಾಟೀಕಾರ
#ಅಫಜಲಪುರ
#ಬಸವಜಯಂತಿ

Photos from Shivakumar Natikar's post 14/04/2026

ಅಫಜಲಪುರ ಪಟ್ಟಣದಲ್ಲಿ ಇಂದು ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡಿರುವ ಡಾ//ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಲಾಯಿತು.


#ಅಫಜಲಪುರ
#ಶಿವಕುಮಾರನಾಟೀಕಾರ
#ಜಯಂತಿ
#ಅಂಬೇಡ್ಕರ್

Want your public figure to be the top-listed Public Figure in Gulbarga?
Click here to claim your Sponsored Listing.

Category

Telephone

Website

Address


Havalaga, Afzalpur
Gulbarga
585301